× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ERV ೨೦೦೭ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ 1934 ಜ್ಞಾನೋಕ್ತಿಗಳು ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಜಗಳದ ಮನೆಯಲ್ಲಿ ಮೃಷ್ಠಾನ್ನ ತಿನ್ನುವುದಕ್ಕಿಂತಲೂ ಸಮಾಧಾನದ ಮನೆಯಲ್ಲಿ ಒಣರೊಟ್ಟಿಯನ್ನು ತಿನ್ನುವುದೇ ಮೇಲು.೨ [2]ಜ್ಞಾನಿಯಾದ ಸೇವಕನು ತನ್ನ ಯಜಮಾನನ ಅಯೋಗ್ಯ ಮಗನನ್ನೇ ತನ್ನ ಹತೋಟಿಯಲ್ಲಿಟ್ಟುಕೊಳ್ಳುವನು; ಅವನ ಸಹೋದರರೊಂದಿಗೂ ಆಸ್ತಿಯಲ್ಲಿ ಪಾಲು ಹೊಂದುವನು.೩ [3]ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.೪ [4]ಕೆಟ್ಟಮಾತುಗಳಿಗೆ ಕಿವಿಗೊಡುವವನು ಕೆಡುಕನಿಗೆ ಸಮಾನ. ಚಾಡಿಗೆ ಕಿವಿಗೊಡುವವನು ಸುಳ್ಳುಗಾರನಿಗೆ ಸಮಾನ.೫ [5]ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.೬ [6]ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.೭ [7]ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ.೮ [8]ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.೯ [9]ನಿನಗೆ ತಪ್ಪು ಮಾಡಿದವನನ್ನು ನೀನು ಕ್ಷಮಿಸಿದರೆ ನೀನು ಸ್ನೇಹಿತನಾಗುವಿ. ಆದರೆ ನೀನು ಆ ವಿಷಯವನ್ನು ಬೇರೆಯವರಿಗೆ ಮತ್ತೆ ಹೇಳಿದರೆ ನಿಮ್ಮ ಗೆಳೆತನವು ಒಡೆದು ಹೋಗುವುದು.೧೦ [10]ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.೧೧ [11]ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.೧೨ [12]ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.೧೩ [13]ನಿನಗೆ ಉಪಕಾರ ಮಾಡುವವರಿಗೆ ಅಪಕಾರ ಮಾಡಬೇಡ. ಇಲ್ಲವಾದರೆ ನಿನ್ನ ಜೀವಮಾನವೆಲ್ಲಾ ಕಷ್ಟಪಡುವೆ.೧೪ [14]ವಾದವು ಜಲಾಶಯದ ಕಟ್ಟೆಯಲ್ಲಿ ಮಾಡುವ ತೂತಿಗೆ ಸಮಾನ. ಅದು ಹೆಚ್ಚೆಚ್ಚು ದೊಡ್ಡದಾಗುವುದಕ್ಕಿಂತ ಮೊದಲೇ ನಿಲ್ಲಿಸು.೧೫ [15]ನಿರಪರಾಧಿಗಾಗುವ ದಂಡನೆಯೂ ಅಪರಾಧಿಗಾಗುವ ಬಿಡುಗಡೆಯೂ ಯೆಹೋವನಿಗೆ ಅಸಹ್ಯ.೧೬ [16]ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.೧೭ [17]ಸ್ನೇಹಿತನು ಯಾವಾಗಲೂ ಪ್ರೀತಿಸುವನು. ಕಷ್ಟದ ಸಮಯಗಳಲ್ಲಿ ಸಹೋದರನು ಸಹಾಯಮಾಡುವನು.೧೮ [18]ಮೂಢನು ಬೇರೊಬ್ಬನ ಸಾಲಕ್ಕೆ ಜಾಮೀನುಗಾರನಾಗುವನು.೧೯ [19]ಜಗಳದಲ್ಲಿ ಸಂತೋಷಿಸುವವನು ಪಾಪದಲ್ಲಿಯೂ ಸಂತೋಷಿಸುವನು. ಜಂಬಕೊಚ್ಚಿಕೊಳ್ಳುವುದು ಕೇಡನ್ನು ಕರೆಯುವುದಕ್ಕೆ ಸಮಾನ.೨೦ [20]ಕೆಡುಕನಿಗೆ ಲಾಭವೆಂದೂ ಆಗದು. ಸುಳ್ಳುಗಾರನಿಗೆ ತೊಂದರೆಯೇ ಗತಿ.೨೧ [21]ಮೂಢಮಗನನ್ನು ಪಡೆದಿರುವ ತಂದೆಗೆ ಬಹು ವ್ಯಥೆ. ಅವನ ತಂದೆಯು ಸಂತೋಷದಿಂದರಲಾರನು೨೨ [22]ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.೨೩ [23]ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.೨೪ [24]ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.೨೫ [25]ಮೂಢಮಗನಿಂದ ತಂದೆಗೆ ದುಃಖ; ಹೆತ್ತತಾಯಿಗೆ ವ್ಯಥೆ.೨೬ [26]ನಿರಪರಾಧಿಯನ್ನು ಶಿಕ್ಷಿಸುವುದು ತಪ್ಪು. ನ್ಯಾಯವಂತರಾದ ನಾಯಕರಿಗೆ ಹೊಡೆಯುವುದು ತಪ್ಪು.೨೭ [27]ಜ್ಞಾನಿಯು ಎಚ್ಚರಿಕೆಯಿಂದ ಮಾತಾಡುವನು. ವಿವೇಕಿಯು ಬೇಗನೆ ಕೋಪಗೊಳ್ಳುವುದಿಲ್ಲ.೨೮ [28]ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.Kannada Bible 1934 Public Domain: 1934 ಕನ್ನಡ ಬೈಬಲ್ 1934 ಜ್ಞಾನೋಕ್ತಿಗಳು ೧೭ 00:00:00 00:00:00 0.5x 2.0x https://beblia.bible:81/BibleAudio/kannada/proverbs/017.mp3 31 17