× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಜ್ಞಾನೋಕ್ತಿಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಪರಿಶುದ್ದ ಬೈಬಲ್ 1997 ಜ್ಞಾನೋಕ್ತಿಗಳು ೨೫ ಟಿಪ್ಪಣಿಗಳನ್ನು ಉಳಿಸಿ ೧ [1]ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:೨ [2]ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡುಹಿಡಿಯುವುದರಿಂದ ರಾಜನಿಗೆ ಸನ್ಮಾನ.೩ [3]ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.೪ [4]ನೀನು ಬೆಳ್ಳಿಯಿಂದ ಕಲ್ಮಶವನ್ನು ತೆಗೆದುಹಾಕಿ ಶುದ್ಧಗೊಳಿಸಿದರೆ, ಅಕ್ಕಸಾಲಿಗನು ಅದರಿಂದ ಸುಂದರವಾದ ವಸ್ತುಗಳನ್ನು ಮಾಡಬಲ್ಲನು.೫ [5]ಅಂತೆಯೇ, ರಾಜನಿಂದ ಕೆಟ್ಟ ಆಲೋಚನೆಗಾರರನ್ನು ತೆಗೆದುಹಾಕಿದರೆ, ಒಳ್ಳೆಯತನವು ಅವನ ಆಡಳಿತವನ್ನು ಭದ್ರಗೊಳಿಸುತ್ತದೆ.೬ [6]ರಾಜನ ಮುಂದೆ ಜಂಬಕೊಚ್ಚಿಕೊಳ್ಳಬೇಡ. ಪ್ರಮುಖರ ಸ್ಥಳದಲ್ಲಿ ನಿಂತುಕೊಳ್ಳಬೇಡ.೭ [7]ಗಣ್ಯರ ಮುಂದೆ ಅವಮಾನಿತನಾಗುವುದಕ್ಕಿಂತ, “ಮೇಲಕ್ಕೆ ಬಾ” ಎಂದು ಹೇಳಿಸಿಕೊಳ್ಳುವುದೇ ಉತ್ತಮ.೮ [8]ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.೯ [9]ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.೧೦ [10]ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು.೧೧ [11]ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.೧೨ [12]ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.೧೩ [13]ನಂಬಿಗಸ್ತನಾದ ಸಂದೇಶಕನಿಂದ ಯಜಮಾನನಿಗೆ ಉಲ್ಲಾಸ. ಅವನು ಸುಗ್ಗೀಕಾಲದ ಬಿಸಿಲಿನ ದಿನಗಳಲ್ಲಿರುವ ತಣ್ಣನೆಯ ಹಿಮದಂತಿರುವನು.೧೪ [14]ದಾನ ಮಾಡುವುದಾಗಿ ಹೇಳಿಯೂ ಮಾಡದವರು ಮಳೆಯನ್ನು ತಾರದ ಮೋಡಗಳಂತೆಯೂ ಗಾಳಿಯಂತೆಯೂ ಇರುವರು.೧೫ [15]ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ.೧೬ [16]ಜೇನುತುಪ್ಪ ಒಳ್ಳೆಯದು. ಆದರೆ ಅತಿಯಾಗಿ ತಿನ್ನಬೇಡ. ಇಲ್ಲವಾದರೆ, ಕಾಯಿಲೆಬೀಳುವೆ.೧೭ [17]ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು.೧೮ [18]ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.೧೯ [19]ಕಷ್ಟಕಾಲಗಳಲ್ಲಿ ಅಪನಂಬಿಗಸ್ತನನ್ನು ಆಶ್ರಯಿಸಿಕೊಳ್ಳುವುದು ಮುರುಕು ಹಲ್ಲಿನಿಂದ ತಿನ್ನವಂತೆಯೂ ಕುಂಟುಕಾಲಿನಿಂದ ನಡೆಯುವಂತೆಯೂ ಇದೆ.೨೦ [20]ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.೨೧ [21]ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು.೨೨ [22]ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.೨೩ [23]ಉತ್ತರದಿಕ್ಕಿನಿಂದ ಬೀಸುವ ಗಾಳಿ ಮಳೆಯನ್ನು ತರುವುದು. ಅಂತೆಯೇ ಚಾಡಿಮಾತು ಕೋಪಕ್ಕೆ ಕಾರಣ.೨೪ [24]ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.೨೫ [25]ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.೨೬ [26]ದುಷ್ಟನು ಒಳ್ಳೆಯವನಿಗೆ ಆಪತ್ತನ್ನು ಬರಮಾಡಿದರೆ, ಅದು ಚಿಲುಮೆಗೆ ಮಣ್ಣುಹಾಕಿದಂತೆಯೂ ಒರತೆಯನ್ನು ಹೊಲಸು ಮಾಡಿದಂತೆಯೂ ಇದೆ.೨೭ [27]ಜೇನುತುಪ್ಪವನ್ನು ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಅಂತೆಯೇ, ನಿನಗೋಸ್ಕರ ಅತಿಯಾಗಿ ಸನ್ಮಾನವನ್ನು ಬಯಸಬೇಡ.೨೮ [28]ತನ್ನನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾರದವನು ಕೋಟೆ ಬಿದ್ದುಹೋದ ಪಟ್ಟಣದಂತಿರುವನು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಜ್ಞಾನೋಕ್ತಿಗಳು ೨೫ 00:00:00 00:00:00 0.5x 2.0x https://beblia.bible:81/BibleAudio/kannada/proverbs/025.mp3 31 25