× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಪರಿಶುದ್ದ ಬೈಬಲ್ 1997 ಯೆಜೆಕಿಯೇಲನ ೧ ಟಿಪ್ಪಣಿಗಳನ್ನು ಉಳಿಸಿ ೧ [1]ನಾನು ಯಾಜಕನಾಗಿದ್ದೇನೆ. ನಾನು ಘೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಘಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು. (Verses 1-3)೨ [2]See verse 1೩ [3]See verse 1೪ [4]ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.೫ [5]ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು.೬ [6]ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.೭ [7]ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.೮ [8]ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;೯ [9]ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.೧೦ [10]ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಘಲಘದಿಯಲ್ಲಿ ಸಿಂಹದ ಮುಖ, ಎಡ ಘದಿಯಲ್ಲಿ ಹೋರಿಯ ಮುಖ, ಹಿಂಘದಿಯಲ್ಲಿ ಗರುಡನ ಮುಖ.೧೧ [11]ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.೧೨ [12]ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.೧೩ [13]ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.೧೪ [14]ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.೧೫ [15]ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಘಣ್ಣದ ರತಐಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು. (Verses 15-16)೧೬ [16]See verse 15೧೭ [17]ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಙೇಕಾದರೂ ತಿರುಗಘಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.೧೮ [18]ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ಆ ನಾಲ್ಕು ಚಕ್ರಗಳ ಅಂಚುಗಳ ತುಂಬ ಕಣ್ಣುಗಳಿದ್ದವು.೧೯ [19]ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.೨೦ [20]ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿತ್ತು.೨೧ [21]ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.೨೨ [22]ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.೨೩ [23]ಈ ಬೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.೨೪ [24]ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.೨೫ [25]ಜೀವಿಗಳು ಚಲಿಸುವದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಘ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಬೋಗುಣಿಯ ಮೇಲಿನಿಂದ ಆ ಶಘ್ದವು ಹೊರಟಿತ್ತು.೨೬ [26]ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಘಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.೨೭ [27]ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.೨೮ [28]ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸಬರವನ್ನು ಕೇಳಿದೆನು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಯೆಜೆಕಿಯೇಲನ ೧ 00:00:00 00:00:00 0.5x 2.0x https://beblia.bible:81/BibleAudio/kannada/ezekiel/001.mp3 48 1