× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯಾಜಕಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಪರಿಶುದ್ದ ಬೈಬಲ್ 1997 ಯಾಜಕಕಾಂಡ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:೨ [2]“ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.೩ [3]“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.೪ [4]ಅವನು ತನ್ನ ಕೈಯನ್ನು ಪ್ರಾಣಿಯ ತಲೆಯ ಮೇಲಿಡಬೇಕು. ಆ ವ್ಯಕ್ತಿಯ ದೋಷಪರಿಹಾರಕ್ಕಾಗಿ ಯೆಹೋವನು ಆ ಸರ್ವಾಂಗಹೋಮವನ್ನು ಸ್ವೀಕರಿಸುವನು.೫ [5]“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.೬ [6]ಯಾಜಕನು ಆ ಪಶುವಿನ ಚರ್ಮವನ್ನು ಸುಲಿದು, ಪಶುವನ್ನು ತುಂಡುತುಂಡುಗಳಾಗಿ ಕಡಿಯಬೇಕು.೭ [7]ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.೮ [8]ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.೯ [9]ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.೧೦ [10]“ಒಬ್ಬನು ಕುರಿಯನ್ನಾಗಲಿ ಆಡನ್ನಾಗಲಿ ಸರ್ವಾಂಗಹೋಮವಾಗಿ ಅರ್ಪಿಸುವಾಗ, ಆ ಪ್ರಾಣಿಯು ಯಾವ ದೋಷವಿಲ್ಲದ ಗಂಡಾಗಿರಬೇಕು.೧೧ [11]ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.೧೨ [12]ಬಳಿಕ ಯಾಜಕನು ಆ ಪಶುವನ್ನು ತುಂಡುತುಂಡುಗಳಾಗಿ ಕತ್ತರಿಸಬೇಕು. ಯಾಜಕನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.೧೩ [13]ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.೧೪ [14]“ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.೧೫ [15]ಯಾಜಕನು ಕಾಣಿಕೆಯನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.೧೬ [16]ಯಾಜಕನು ಪಕ್ಷಿಯ ಕರುಳುಗಳನ್ನು ಮತ್ತು ಗರಿಗಳನ್ನು ತೆಗೆದು ಅವುಗಳನ್ನು ವೇದಿಕೆಯ ಪೂರ್ವದಿಕ್ಕಿನಲ್ಲಿ ಬಿಸಾಡಬೇಕು. ಈ ಸ್ಥಳವು ವೇದಿಕೆಯಿಂದ ತೆಗೆದ ಬೂದಿಯನ್ನು ಹಾಕುವ ಸ್ಥಳವಾಗಿದೆ.೧೭ [17]ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಯಾಜಕಕಾಂಡ ೧ 00:00:00 00:00:00 0.5x 2.0x https://beblia.bible:81/BibleAudio/kannada/leviticus/001.mp3 27 1