× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಮತ್ತಾಯನು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಪರಿಶುದ್ದ ಬೈಬಲ್ 1997 ಮತ್ತಾಯನು ೧ ಟಿಪ್ಪಣಿಗಳನ್ನು ಉಳಿಸಿ ೧ [1]ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.೨ [2]ಅಬ್ರಹಾಮನು ಇಸಾಕನ ತಂದೆ.೩ [3]ಯೆಹೂದನು ಪೆರೆಚನ ಮತ್ತು ಜೆರಹನ ತಂದೆ. (ಅವರ ತಾಯಿ ತಾಮರಳು.)೪ [4]ಅರಾಮನು ಅಮ್ಮಿನಾದಾಬನ ತಂದೆ.೫ [5]ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.)೬ [6]ಇಷಯನು ಅರಸನಾದ ದಾವೀದನ ತಂದೆ.೭ [7]ಸೊಲೊಮೋನನು ರೆಹಬ್ಬಾಮನ ತಂದೆ.೮ [8]ಆಸನು ಯೆಹೋಷಾಫಾಟನ ತಂದೆ.೯ [9]ಉಜ್ಜೀಯನು ಯೋತಾಮನ ತಂದೆ.೧೦ [10]ಹಿಜ್ಕೀಯನು ಮನಸ್ಸೆಯ ತಂದೆ.೧೧ [11]ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)೧೨ [12]ಯೆಹೂದ್ಯರನ್ನು ಬಾಬಿಲೋನಿಗೆ ಕೊಂಡೊಯ್ದ ನಂತರದ ಕುಟುಂಬದ ಚರಿತ್ರೆ:೧೩ [13]ಜೆರುಬ್ಬಾಬೆಲನು ಅಬಿಹೂದನ ತಂದೆ.೧೪ [14]ಅಜೋರನು ಸದೋಕನ ತಂದೆ.೧೫ [15]ಎಲಿಹೂದನು ಎಲಿಯಾಜರನ ತಂದೆ.೧೬ [16]ಯಾಕೋಬನು ಯೋಸೇಫನ ತಂದೆ.೧೭ [17]ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.೧೮ [18]ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು.೧೯ [19]ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.೨೦ [20]ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.೨೧ [21]ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು.೨೨ [22]ಪ್ರವಾದಿಯ ಮೂಲಕ ಪ್ರಭು ತಿಳಿಸಿದ್ದೆಲ್ಲ ನೆರವೇರುವಂತೆ ಇದೆಲ್ಲಾ ನಡೆಯಿತು.೨೩ [23]ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.)೨೪ [24]ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು.೨೫ [25]ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಮತ್ತಾಯನು ೧ 00:00:00 00:00:00 0.5x 2.0x https://beblia.bible:81/BibleAudio/kannada/matthew/001.mp3 28 1