× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಥೆಸೆಲೋನಿಯರಿಗೆ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫1 1 1 : ೧ ೧೨೩೪೫೬೭೮೯೧೦1 1 1 ಪರಿಶುದ್ದ ಬೈಬಲ್ 1997 ಥೆಸೆಲೋನಿಯರಿಗೆ ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ತ0ದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾ0ತಿಯೂ ನಿಮಗಿರಲಿ.೨ [2]ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊ0ಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.೩ [3]ನಮ್ಮ ತ0ದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನ0ಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿ0ದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.೪ [4]ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊ0ಡಿದ್ದಾನೆ0ಬುದೂ ನಮಗೆ ತಿಳಿದಿದೆ.೫ [5]ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತ0ದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆ0ಬ ನಿಶ್ಚಿತ ಜ್ಞಾನದೊಡನೆಯೂ ತ0ದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎ0ಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.೬ [6]ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿ0ಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸ0ತಸದಿ0ದ ಒಪ್ಪಿಕೊ0ಡಿರಿ. ಪವಿತ್ರಾತ್ಮನೇ ನಿಮಗೆ ಆ ಸ0ತಸವನ್ನು ನೀಡಿದನು.೭ [7]ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನ0ಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ.೮ [8]ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿ0ದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನ0ಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬ0ದಿತು. ಆದುದರಿ0ದ ನಿಮ್ಮ ನ0ಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.೯ [9]ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊ0ಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.೧೦ [10]ದೇವಕುಮಾರನು ಪರಲೋಕದಿ0ದ ಬರುವುದನ್ನು ಎದುರು ನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿ0ದ ಜೀವ0ತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮು0ದೆ ಬರುವ ದೇವರ ಕೋಪದ ತೀರ್ಪಿನಿ0ದ ನಮ್ಮನ್ನು ರಕ್ಷಿಸುವವನು ಆತನೇ.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಥೆಸೆಲೋನಿಯರಿಗೆ ೧ ೧ 00:00:00 00:00:00 0.5x 2.0x https://beblia.bible:81/BibleAudio/kannada/1thessalonians/001.mp3 5 1