× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ERV ೨೦೦೭ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಥೆಸೆಲೋನಿಯರಿಗೆ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩1 1 1 : ೧ ೧೨೩೪೫೬೭೮೯೧೦೧೧೧೨1 1 1 ಕನ್ನಡ ಬೈಬಲ್ 1934 ಥೆಸೆಲೋನಿಯರಿಗೆ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.೨ [2]ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮಗಿರಲಿ.೩ [3]ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.೪ [4]ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.೫ [5]ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.೬ [6]ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.೭ [7]ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.೮ [8]ಪ್ರಭುಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.೯ [9]ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.೧೦ [10]ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ.೧೧ [11]ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.೧೨ [12]ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.Kannada Bible 1934 Public Domain: 1934 ಕನ್ನಡ ಬೈಬಲ್ 1934 ಥೆಸೆಲೋನಿಯರಿಗೆ ೨ ೧ 00:00:00 00:00:00 0.5x 2.0x https://beblia.bible:81/BibleAudio/kannada/2thessalonians/001.mp3 3 1