× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಫಿಲೆಮೋನನಿಗೆ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಫಿಲೆಮೋನನಿಗೆ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಯೇಸು ಕ್ರಿಸ್ತನ ನಿಮಿತ್ತ ಸೆರೆಯಲ್ಲಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನಾದ ಮತ್ತು ನಮ್ಮ ಜೊತೆಕೆಲಸದವನಾದ ಫಿಲೆಮೋನನಿಗೆ,೨ [2]ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.೩ [3]ನಮ್ಮ ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮ್ಮೊಂದಿಗಿರಲಿ.೪ [4]ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ನೆನಪು ಮಾಡಿಕೊಳ್ಳುತ್ತಿರುತ್ತೇನೆ. ಯಾವಾಗಲೂ ನಿನಗಾಗಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.೫ [5]ದೇವರ ಪರಿಶುದ್ಧ ಜನರ ಮೇಲೆ ನಿನಗಿರುವ ಪ್ರೀತಿಯನ್ನು ಮತ್ತು ಪ್ರಭುವಾದ ಯೇಸುವಿನಲ್ಲಿ ನಿನಗಿರುವ ನಂಬಿಕೆಯನ್ನು ಕೇಳಿದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.೬ [6]ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ.೭ [7]ನನ್ನ ಸಹೋದರನೇ, ದೇವಜನರಿಗೆ ನೀನು ಪ್ರೀತಿಯನ್ನು ತೋರಿಸಿ ಅವರ ಹೃದಯಗಳನ್ನು ಸಂತೈಸಿರುವೆ. ಇದು ನನಗೆ ಹೆಚ್ಚಿನ ಸಂತಸವನ್ನೂ ನೆಮ್ಮದಿಯನ್ನೂ ತಂದುಕೊಟ್ಟಿದೆ.೮ [8]ನೀನು ಮಾಡಬೇಕಾದ ಕಾರ್ಯವೊಂದಿದೆ. ಅದನ್ನು ಮಾಡಬೇಕೆಂದು ಆಜ್ಞಾಪಿಸಲು ನನಗೆ ಕ್ರಿಸ್ತನಲ್ಲಿ ಅಧಿಕಾರವಿದೆ.೯ [9]ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.೧೦ [10]ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು.೧೧ [11]ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ.೧೨ [12]ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸುತ್ತಿದ್ದೇನೆ. ಅವನೊಂದಿಗೆ ನನ್ನ ಹೃದಯವನ್ನೇ ಕಳುಹಿಸುತ್ತಿದ್ದೇನೆ.೧೩ [13]ನಾನೀಗ ಸುವಾರ್ತೆಗೋಸ್ಕರ ಸೆರೆಯಲ್ಲಿರುವಾಗ ನನ್ನ ಸಹಾಯಕ್ಕೆ ಅವನನ್ನು ಇರಿಸಿಕೊಳ್ಳಬೇಕೆಂದಿದ್ದೆನು. ಇಲ್ಲಿ ಅವನು ನನಗೆ ಸಹಾಯ ಮಾಡುತ್ತಾ ನಿನ್ನ ಸೇವೆಯನ್ನೂ ಮಾಡಬಹುದಾಗಿತ್ತು.೧೪ [14]ಆದರೆ ಈ ವಿಷಯದಲ್ಲಿ ನಿನ್ನ ಒಪ್ಪಿಗೆ ಪಡೆಯದೆ ನಿರ್ಧಾರ ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಏಕೆಂದರೆ ನೀನು ಮಾಡುವ ಒಳ್ಳೆಕಾರ್ಯವು ಮನಃ ಪೂರ್ವಕವಾಗಿರಬೇಕೇ ಹೊರತು ಬಲತ್ಕಾರದಿಂದಾಗಕೂಡದು.೧೫ [15]ಒನೇಸಿಮನು ಸ್ವಲ್ಪಕಾಲ ನಿನ್ನನ್ನು ಅಗಲಿದ್ದನು. ಬಹುಶಃ ಅವನು ಎಂದೆಂದಿಗೂ ನಿನ್ನವನಾಗಬೇಕೆಂದು ಹಾಗಾಯಿತೇನೊ!೧೬ [16]ಇನ್ನು ಮೇಲೆ ಅವನು ನಿನಗೆ ಕೇವಲ ಗುಲಾಮನಾಗಿರದೆ ಗುಲಾಮನಿಗಿಂತಲೂ ಹೆಚ್ಚಿನ ಪ್ರಿಯ ಸಹೋದರನಾಗಿದ್ದಾನೆ. ಅವನನ್ನು ಬಹಳವಾಗಿ ಪ್ರೀತಿಸುತ್ತೇನೆ. ಆದರೆ ನೀನು ಅವನನ್ನು ಮತ್ತಷ್ಟು ಹೆಚ್ಚಾಗಿ ಪ್ರೀತಿಸುವೆ. ನೀನು ಅವನನ್ನು ಮನುಷ್ಯನೆಂದು ಮತ್ತು ಪ್ರಭುವಿನಲ್ಲಿ ಒಬ್ಬ ಸಹೋದರನೆಂದು ಪ್ರೀತಿಸುವೆ.೧೭ [17]ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ.೧೮ [18]ಅವನು ನಿನಗೇನಾದರೂ ತಪ್ಪು ಮಾಡಿದ್ದರೆ ಅದನ್ನು ನನ್ನ ಮೇಲೆ ಹೊರಿಸು; ನಿನಗೇನಾದರೂ ಕೊಡಬೇಕಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.೧೯ [19]ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.೨೦ [20]ನನ್ನ ಸಹೋದರನೇ, ಪ್ರಭುವಿನಲ್ಲಿ ನಾನು ನಿನ್ನಿಂದ ಒಂದು ಸಹಾಯವನ್ನು ಹೊಂದಿಕೊಳ್ಳಬಹುದೇ? ಅದೇನೆಂದರೆ ನೀನು ನನ್ನ ಹೃದಯವನ್ನು ಕ್ರಿಸ್ತನಲ್ಲಿ ಸಂತೈಸು.೨೧ [21]ನಾನು ಕೇಳಿಕೊಂಡದ್ದನ್ನು ನೀನು ಮಾಡುವೆ ಎಂದು ನನಗೆ ಗೊತ್ತಿರುವುದರಿಂದಲೇ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಿಗೆ ನೀನು ಮಾಡುವೆ ಎಂದು ನನಗೆ ತಿಳಿದಿದೆ.೨೨ [22]ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.೨೩ [23]ಕ್ರಿಸ್ತಯೇಸುವಿನ ನಿಮಿತ್ತ ನನ್ನೊಂದಿಗೆ ಸೆರೆಮನೆಯಲ್ಲಿರುವ ಎಪಫ್ರನು ವಂದನೆ ತಿಳಿಸಿದ್ದಾನೆ.೨೪ [24]ಮಾರ್ಕ, ಆರಿಸ್ತಾರ್ಕ, ದೇಮ, ಲೂಕ ಇವರುಗಳು ನಿನಗೆ ವಂದನೆ ತಿಳಿಸಿದ್ದಾರೆ. ಇವರೆಲ್ಲರೂ ನನ್ನ ಜೊತೆಕೆಲಸಗಾರರಾಗಿದ್ದಾರೆ.೨೫ [25]ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಫಿಲೆಮೋನನಿಗೆ ೧ 00:00:00 00:00:00 0.5x 2.0x https://beblia.bible:81/BibleAudio/kannada/philemon/001.mp3 1 1