× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೊವಾನ್ನನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಯೊವಾನ್ನನು ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.೨ [2]ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.೩ [3]ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.೪ [4]ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.೫ [5]ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.೬ [6]ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಈ ಆಜ್ಞೆಯನ್ನು ಕೇಳಿರುವಿರಿ.೭ [7]ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.೮ [8]ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.೯ [9]ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.೧೦ [10]ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.೧೧ [11]ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.೧೨ [12]ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.೧೩ [13]ದೇವರಿಂದ ಆಯ್ಕೆಗೊಂಡವಳಾದ ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಯೊವಾನ್ನನು ೨ ೧ 00:00:00 00:00:00 0.5x 2.0x https://beblia.bible:81/BibleAudio/kannada/2john/001.mp3 1 1