× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray Madurese ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 ಪರಿಶುದ್ದ ಬೈಬಲ್ ೧೯೯೭ [1997] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಪರಿಶುದ್ದ ಬೈಬಲ್ 1997 ಸಮುವೇಲನು ೧ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.೨ [2]ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಹನ್ನಳು ಎಂಬುದು ಒಬ್ಬಳ ಹೆಸರಾದರೆ, ಇನ್ನೊಬ್ಬಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.೩ [3]ಎಲ್ಕಾನನು ಪ್ರತಿ ವರ್ಷವೂ ತನ್ನ ಪಟ್ಟಣವಾದ ರಾಮಾತವನ್ನು ಬಿಟ್ಟು ಶೀಲೋವಿಗೆ ಹೋಗುತ್ತಿದ್ದನು. ಅವನು ಶೀಲೋವಿನಲ್ಲಿ ಸರ್ವಶಕ್ತನಾದ ಯೆಹೋವನನ್ನು ಆರಾಧಿಸಿ ಆತನಿಗೆ ಯಜ್ಞವನ್ನು ಅರ್ಪಿಸುತ್ತಿದ್ದನು. ಹೊಫ್ನಿ ಮತ್ತು ಫೀನೆಹಾಸರೆಂಬ ಯಾಜಕರು ಯೆಹೋವನ ಸೇವೆಮಾಡುವ ಸ್ಥಳವೇ ಶೀಲೋವ. ಹೊಫ್ನಿ ಮತ್ತು ಫೀನೆಹಾಸರು ಏಲಿಯನ ಮಕ್ಕಳು.೪ [4]ಎಲ್ಕಾನನು ಪ್ರತಿಸಲ ಯಜ್ಞವನ್ನು ಅರ್ಪಿಸುವಾಗ, ಪೆನಿನ್ನಳಿಗೆ ಯಜ್ಞದ ಒಂದು ಭಾಗವನ್ನೂ ಅವಳ ಮಕ್ಕಳಿಗೆ ಒಂದು ಭಾಗವನ್ನೂ ಕೊಡುತ್ತಿದ್ದನು.೫ [5]ಎಲ್ಕಾನನು ಹನ್ನಳಿಗೆ ಯಾವಾಗಲೂ ಎರಡು ಭಾಗವನ್ನು ಕೊಡುತ್ತಿದ್ದನು. ಯೆಹೋವನು ಹನ್ನಳಿಗೆ ಮಕ್ಕಳನ್ನು ಕೊಡದೇ ಇದ್ದರೂ, ಎಲ್ಕಾನನು ಎರಡು ಭಾಗವನ್ನು ಕೊಡುತ್ತಿದ್ದನು. ಎಲ್ಕಾನನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಹೀಗೆ ಮಾಡುತ್ತಿದ್ದನು.೬ [6]ಪೆನಿನ್ನಳು ಯಾವಾಗಲೂ ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಹನ್ನಳು ಬಂಜೆಯಾಗಿದ್ದುದೇ ಅದಕ್ಕೆ ಕಾರಣ.೭ [7]ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.೮ [8]ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.೯ [9]ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ ಆಲಯದ ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು.೧೦ [10]ಹನ್ನಳು ಬಹು ದುಃಖಿತಳಾಗಿದ್ದುದರಿಂದ ಕಣ್ಣೀರು ಸುರಿಯುತ್ತಿತ್ತು. ಅವಳು ಯೆಹೋವನಿಗೆ ಪ್ರಾರ್ಥಿಸುತ್ತಿದ್ದಳು.೧೧ [11]ಅವಳು ದೇವರಲ್ಲಿ ಒಂದು ವಿಶೇಷ ವಾಗ್ದಾನವನ್ನು ಮಾಡಿದಳು. ಅವಳು, “ಯೆಹೋವನೇ, ಸರ್ವಶಕ್ತನೇ, ಎಂದು ಹೇಳಿದಳು.೧೨ [12]ಹನ್ನಳು ಬಹಳ ಹೊತ್ತಿನವರೆಗೆ ಯೆಹೋವನಿಗೆ ಪ್ರಾರ್ಥನೆ ಮಾಡಿದಳು. ಅವಳು ಪ್ರಾರ್ಥನೆ ಮಾಡುತ್ತಿದ್ದಾಗ ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.೧೩ [13]ಹನ್ನಳು ತನ್ನ ಹೃದಯದಲ್ಲಿಯೇ ಪ್ರಾರ್ಥಿಸುತ್ತಿದ್ದಳು. ಅವಳ ತುಟಿಗಳು ಚಲಿಸಿದರೂ ಮಾತುಗಳು ಕೇಳಿಸಲಿಲ್ಲ. ಅವಳು ಮದ್ಯಪಾನ ಮಾಡಿರುತ್ತಾಳೆಂದು೧೪ [14]ಏಲಿಯು ನೆನಸಿ, “ನೀನು ಹೆಚ್ಚು ಕುಡಿದಿರುವೆ. ಅಮಲನ್ನು ಇಳಿಸಿಕೊ” ಎಂದು ಹನ್ನಳಿಗೆ ಹೇಳಿದನು.೧೫ [15]ಹನ್ನಳು “ಸ್ವಾಮೀ, ನಾನು ಯಾವುದೇ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿದಿಲ್ಲ. ನಾನು ಬಹುದುಃಖಿತಳು. ನಾನು ಯೆಹೋವನಲ್ಲಿ ನನ್ನ ಎಲ್ಲ ತೊಂದರೆಗಳನ್ನು ನಿವೇದಿಸಿಕೊಳ್ಳುತ್ತಿದ್ದೆನು.೧೬ [16]ನನ್ನನ್ನು ಅಯೋಗ್ಯ ಹೆಂಗಸೆಂದು ನೆನಸಬೇಡಿ. ನಾನು ಬಹು ದುಃಖಿತಳಾಗಿರುವುದರಿಂದ ಮತ್ತು ಹೆಚ್ಚು ನೊಂದಿರುವುದರಿಂದ ದೀರ್ಘಕಾಲ ಪ್ರಾರ್ಥನೆ ಮಾಡಿದೆ” ಎಂದು ಉತ್ತರಿಸಿದಳು.೧೭ [17]ಏಲಿಯು, “ಸಮಾಧಾನದಿಂದ ಹೋಗು. ಇಸ್ರೇಲಿನ ದೇವರು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ” ಎಂದು ಉತ್ತರಿಸಿದನು.೧೮ [18]ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.೧೯ [19]ಎಲ್ಕಾನನ ಕುಟುಂಬದವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ, ರಾಮಾತದಲ್ಲಿದ್ದ ತಮ್ಮ ಮನೆಗೆ ಹಿಂದಿರುಗಿದರು. ಎಲ್ಕಾನನು ಹನ್ನಳನ್ನು ಕೂಡಿದನು. ಯೆಹೋವನು ಹನ್ನಳನ್ನು ಜ್ಞಾಪಿಸಿಕೊಂಡನು.೨೦ [20]ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.೨೧ [21]ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು.೨೨ [22]ಆದರೆ ಹನ್ನಳು ಹೋಗಲಿಲ್ಲ. ಅವಳು ಎಲ್ಕಾನನಿಗೆ, “ಮಗುವು ಗಟ್ಟಿಯಾದ ಊಟಮಾಡುವ ತನಕ ನಾನು ಬರುವುದಿಲ್ಲ. ಅವನು ದೊಡ್ಡವನಾದ ಮೇಲೆ ನಾನೇ ಶೀಲೋವಿಗೆ ಕರೆದೊಯ್ದು ಯೆಹೋವನಿಗೆ ಒಪ್ಪಿಸುತ್ತೇನೆ. ಅವನು ನಾಜೀರನಾಗುತ್ತಾನೆ. ಅವನು ಯಾವಾಗಲೂ ಶೀಲೋವಿನಲ್ಲಿಯೇ ಇರುತ್ತಾನೆ” ಎಂದು ಹೇಳಿದಳು.೨೩ [23]ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.೨೪ [24]ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.೨೫ [25]ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.೨೬ [26]ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.೨೭ [27]ನಾನು ಈ ಮಗುವಿಗಾಗಿ ಪ್ರಾರ್ಥನೆ ಮಾಡಿದೆ. ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರಿಸಿದನು. ಯೆಹೋವನು ಅನುಗ್ರಹಿಸಿದ ಮಗನೇ ಇವನು.೨೮ [28]ಈಗ ನಾನು ಈ ಮಗನನ್ನು ಯೆಹೋವನಿಗೆ ಒಪ್ಪಿಸುತ್ತೇನೆ. ಇವನು ಜೀವದಿಂದಿರುವ ತನಕ ಯೆಹೋವನಿಗೆ ಪ್ರತಿಷ್ಠಿತನಾಗಿರುತ್ತಾನೆ” ಎಂದು ಏಲಿಗೆ ಹೇಳಿದಳು. ಬಳಿಕ ಹನ್ನಳು ಆ ಬಾಲಕನನ್ನು ಅಲ್ಲಿಯೇ ಬಿಟ್ಟು ಯೆಹೋವನನ್ನು ಆರಾಧಿಸಿದಳು.Kannada Bible 1997 Kannada Holy Bible: Easy-to-Read Version © 1997 Bible League International ಪರಿಶುದ್ದ ಬೈಬಲ್ 1997 ಸಮುವೇಲನು ೧ ೧ 00:00:00 00:00:00 0.5x 2.0x https://beblia.bible:81/BibleAudio/kannada/1samuel/001.mp3 31 1