× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.೨ [2]ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.೩ [3]ಅಲ್ಲಿಂದ ಮುಂದೆ ಪ್ರಯಾಣ ಮಾಡುತ್ತಾ೪ [4]ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.೫ [5]ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೆ ಕುರಿಮಂದೆಗಳೂ ದನಕರುಗಳೂ ಗುಡಾರಬಿಡಾರಗಳೂ ಇದ್ದವು.೬ [6]ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ.೭ [7]ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.೮ [8]ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.೯ [9]ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ\.೧೦ [10]ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.೧೧ [11]ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.೧೨ [12]ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್ಗೆ ಸಮೀಪದಲ್ಲಿ ಗುಡಾರಹಾಕಿದನು.೧೩ [13]ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.೧೪ [14]ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.೧೫ [15]ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.೧೬ [16]ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.೧೭ [17]ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.೧೮ [18]ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/013.mp3 50 13