× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೫ ಟಿಪ್ಪಣಿಗಳನ್ನು ಉಳಿಸಿ ೧ [1]ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ\.೨ [2]ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;೩ [3]ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.೪ [4]ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.೫ [5]ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.೬ [6]ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.೭ [7]ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.೮ [8]ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.೯ [9]ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.೧೦ [10]ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.೧೧ [11]ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.೧೨ [12]ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.೧೩ [13]ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.೧೪ [14]ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.೧೫ [15]ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.೧೬ [16]ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.೧೭ [17]ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.೧೮ [18]ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”೧೯ [19]ಅಂದರೆ. ಕೇನಿಯರು, ಕೆನಿಜೀಯರು, ಕದ್ಮೋನಿಯರು,೨೦ [20]ಹಿತ್ತಿಯರು, ಪೆರಿಜೀಯರು, ರೆಫಾಯರು,೨೧ [21]ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೫ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/015.mp3 50 15