× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು.೨ [2]ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.೩ [3]ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.೪ [4]ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು.೫ [5]ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.೬ [6]ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.೭ [7]ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.೮ [8]“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.೯ [9]ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.೧೦ [10]ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:೧೧ [11]ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.೧೨ [12]ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.”೧೩ [13]ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು\ ಎಂದು ಹೆಸರಿಟ್ಟಳು.೧೪ [14]ಈ ಕಾರಣ ಅಲ್ಲಿದ್ದ ಬಾವಿಗೆ “ಲಹೈರೋಯಿ” (ನನ್ನನ್ನು ನೋಡುವ ಜೀವಸ್ವರೂಪನ ಬಾವಿ) ಎಂದು ಹೆಸರಾಯಿತು.೧೫ [15]ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.೧೬ [16]ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/016.mp3 50 16