× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೦ ಟಿಪ್ಪಣಿಗಳನ್ನು ಉಳಿಸಿ ೧ [1]ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.೨ [2]ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.೩ [3]ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.೪ [4]ಅಬೀಮೆಲೆಕನು ಆಕೆಯನ್ನು ಅಲ್ಲಿಯವರೆಗೂ ಕೂಡಿರಲಿಲ್ಲ. ಎಂದೇ ಅವನು, “ಸ್ವಾಮೀ ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?೫ [5]ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.೬ [6]ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.೭ [7]ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.೮ [8]ಅಬೀಮೆಲೆಕನು ಬೆಳಿಗ್ಗೆ ಬೇಗನೆ ಎದ್ದು ತನ್ನ ಪರಿವಾರವನ್ನೆಲ್ಲಾ ಕೂಡಿಸಿದನು. ನಡೆದ ಸಂಗತಿಗಳನ್ನೆಲ್ಲ ತಿಳಿಸಿದಾಗ ಅವರಿಗೆ ಬಹಳ ಭಯವುಂಟಾಯಿತು.೯ [9]ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.೧೦ [10]ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು.೧೧ [11]ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.೧೨ [12]ಅದೂ ಅಲ್ಲದೆ ಈಕೆ ನಿಜವಾಗಿಯೂ ನನ್ನ ತಂಗಿ, ನನ್ನ ತಂದೆಯ ಮಗಳು, ಆದರೆ ನನ್ನ ತಾಯಿಯ ಮಗಳಲ್ಲ; ಎಂದೇ ನನಗೆ ಹೆಂಡತಿಯಾದಳು.೧೩ [13]ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.೧೪ [14]ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು.೧೫ [15]ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.೧೬ [16]ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”೧೭ [17]ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.೧೮ [18]ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೦ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/020.mp3 50 20