× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.೨ [2]ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.೩ [3]ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.೪ [4]ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು.೫ [5]ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.೬ [6]ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.೭ [7]ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.೮ [8]ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.೯ [9]ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.೧೦ [10]ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ.೧೧ [11]ಆದರೆ ಸರ್ವೇಶ್ವರನ ದೂತನು ಆಕಾಶದಿಂದ, \ಅಬ್ರಹಾಮನೇ, ಹೇ ಅಬ್ರಹಾಮನೇ\ ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.೧೨ [12]ದೂತನು ಅವನಿಗೆ, \ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.೧೩ [13]ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.೧೪ [14]ಆ ಸ್ಥಳಕ್ಕೆ “ಯೆಹೋವ ಯೀರೆ\ ಎಂದು ಹೆಸರಿಟ್ಟ.೧೫ [15]“ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,೧೬ [16]“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;೧೭ [17]ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.೧೮ [18]ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.೧೯ [19]ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.೨೦ [20]ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.೨೧ [21]ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್,೨೨ [22]ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್ ಮತ್ತು ಬೆತೂವೇಲ್.೨೩ [23]ಬೆತೂವೇಲನು ರೆಬೆಕ್ಕಳ ತಂದೆ. ಈ ಎಂಟುಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.೨೪ [24]ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/022.mp3 50 22