× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೩ ಟಿಪ್ಪಣಿಗಳನ್ನು ಉಳಿಸಿ ೧ [1]ಸಾರಳು ನೂರಿಪ್ಪತ್ತೇಳು ವರುಷ ಬದುಕಿದ್ದಳು.೨ [2]ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.೩ [3]ಅನಂತರ ಅವನು ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಬಂದು,೪ [4]“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.೫ [5]ಆ ಹಿತ್ತಿಯರು, “ಒಡೆಯಾ, ಇತ್ತ ಕೇಳಿ, ನೀವು ನಮಗೆ ಒಬ್ಬ ಮಹಾರಾಜರಂತೆ ಇದ್ದೀರಿ. ಮೃತಳಾದ ನಿಮ್ಮ ಪತ್ನಿಯ ಶವವನ್ನು ನಮ್ಮಲ್ಲಿರುವ ಶ್ರೇಷ್ಠ ಸಮಾಧಿಗಳೊಂದರಲ್ಲಿ ಭೂಸ್ಥಾಪನೆ ಮಾಡಬಹುದು. ನಮ್ಮಲ್ಲಿ ಸ್ಮಶಾನ ಭೂಮಿಯಿರುವ ಯಾರೂ ನಿಮಗೆ ಕೊಡುವುದಕ್ಕೆ ಹಿಂಜರಿಯುವುದಿಲ್ಲ,” ಎಂದು ಉತ್ತರಕೊಟ್ಟರು.೬ [6]***೭ [7]ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.೮ [8]ಅವರೊಡನೆ ಮಾತನ್ನು ಮುಂದುವರಿಸುತ್ತಾ ಅವನು, “ನನ್ನ ಪತ್ನಿಯ ಶವವನ್ನು ಇಲ್ಲಿ ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾದರೆ ನನ್ನ ವಿಜ್ಞಾಪನೆ ಇದು: ನೀವು ಜೋಹರನ ಮಗನಾದ ಎಫ್ರೋನನ ಸಂಗಡ ನನ್ನ ಪರವಾಗಿ ಮಾತಾಡಿ,೯ [9]ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.೧೦ [10]ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,೧೧ [11]“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.೧೨ [12]ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.೧೩ [13]ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.೧೪ [14]ಅದಕ್ಕೆ ಎಫ್ರೋನನು, “ಒಡೆಯಾ, ನನ್ನ ಮಾತನ್ನು ಆಲಿಸು; ಕೇವಲ ನಾನೂರು ಬೆಳ್ಳಿ ನಾಣ್ಯ ಬಾಳುವ ಆ ಜಮೀನಿನ ವಿಷಯದಲ್ಲಿ ನಿಮಗೂ ನನಗೂ ವಾದವೇತಕ್ಕೆ? ಸಮಾಧಿ ಮಾಡಬಹುದು,” ಎಂದನು.೧೫ [15]***೧೬ [16]ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.೧೭ [17]ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ೧೮ [18]ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.೧೯ [19]ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.೨೦ [20]ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೨೩ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/023.mp3 50 23