× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೩ ಟಿಪ್ಪಣಿಗಳನ್ನು ಉಳಿಸಿ ೧ [1]ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು.೨ [2]ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.೩ [3]ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.೪ [4]ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.೫ [5]ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.೬ [6]ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು.೭ [7]ಆಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು; ಕಡೆಯಲ್ಲಿ ಜೋಸೆಫನೂ ರಾಖೇಲಳೂ ಬಂದು ಎರಗಿದರು.೮ [8]ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.೯ [9]ಏಸಾವನು, “ತಮ್ಮಾ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ,” ಎಂದನು.೧೦ [10]ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.೧೧ [11]ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.೧೨ [12]ತರುವಾಯ ಏಸಾವನು, “ಗುಡಾರಗಳನ್ನು ಬಿಟ್ಟು ಮುಂದಕ್ಕೆ ಪ್ರಯಾಣ ಬೆಳೆಸೋಣ; ನಾನೂ ನಿನ್ನ ಸಂಗಡ ಬರುತ್ತೇನೆ,” ಎಂದನು.೧೩ [13]ಅದಕ್ಕೆ ಯಕೋಬನು, “ನನ್ನೊಡೆಯರಾದ ನಿಮಗೆ ತಿಳಿದಿರುವಂತೆ ನನ್ನ ಮಕ್ಕಳು ಎಳೆಯ ಪ್ರಾಯದವರು; ಈದಿರುವ ದನಕುರಿಗಳೂ ನನಗಿವೆ; ಒಂದೇ ದಿನ ಹೆಚ್ಚಾಗಿ ದಾರಿ ನಡೆಸಿದೆನಾದರೆ ಆಡುಕುರಿಗಳೆಲ್ಲವೂ ಸತ್ತುಹೋದಾವು.೧೪ [14]ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು೧೫ [15]ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.೧೬ [16]ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.೧೭ [17]ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.೧೮ [18]ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.೧೯ [19]ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.೨೦ [20]ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೩ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/033.mp3 50 33