× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೯ ಟಿಪ್ಪಣಿಗಳನ್ನು ಉಳಿಸಿ ೧ [1]ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.೨ [2]ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.೩ [3]ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.೪ [4]ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.೫ [5]ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.೬ [6]ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ.೭ [7]ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. \ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.೮ [8]ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.೯ [9]ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.೧೦ [10]ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.೧೧ [11]ಇಂತಿರಲು, ಒಂದು ದಿನ ಜೋಸೆಫನು ತನ್ನ ಕೆಲಸದ ಮೇಲೆ ಬಂದಾಗ ಮನೆಯ ಸೇವಕರಾರೂ ಒಳಗೆ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡುಕೊಂಡು “ಹಾಸಿಗೆಗೆ ಬಾ,” ಎಂದು ಕರೆದಳು. ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ.೧೨ [12]“ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋಗಿಬಿಟ್ಟನಲ್ಲಾ!” ಎಂದುಕೊಂಡ ಆಕೆ,೧೩ [13]ಮನೆಯ ಸೇವಕರನ್ನು ಕರೆದಳು.೧೪ [14]“ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.೧೫ [15]ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು.೧೬ [16]ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.೧೭ [17]ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.೧೮ [18]ಕೂಗುತ್ತಲೇ ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ದೂರು ಇತ್ತಳು.೧೯ [19]“ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ.೨೦ [20]ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.೨೧ [21]ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.೨೨ [22]ಆ ಸೆರೆಯಜಮಾನ ಸೆರೆಯಲ್ಲಿದ್ದ ಎಲ್ಲರನ್ನು ಜೋಸೆಫನ ವಶಕ್ಕೆ ಬಿಟ್ಟನು. ಅಲ್ಲಿಯ ಕೆಲಸಕಾರ್ಯವೆಲ್ಲ ಜೋಸೆಫನ ನೇತೃತ್ವದಲ್ಲಿ ನಡೆಯುವಂತಾಯಿತು.೨೩ [23]ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೯ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/039.mp3 50 39