× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೯ ಟಿಪ್ಪಣಿಗಳನ್ನು ಉಳಿಸಿ ೧ [1]ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;೨ [2]ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು:೩ [3]ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.೪ [4]ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.೫ [5]ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು.೬ [6]ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.೭ [7]ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.೮ [8]ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.೯ [9]ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?೧೦ [10]ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.೧೧ [11]ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.೧೨ [12]ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.೧೩ [13]ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.೧೪ [14]ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.೧೫ [15]ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.೧೬ [16]ದಾನನು ತನ್ನ ಜನರನ್ನಾಳುವನು ಇಸ್ರಯೇಲಿನಿತರ ಕುಲಗಳಂತೆ.೧೭ [17]ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.೧೮ [18]ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.೧೯ [19]ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ.೨೦ [20]ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ.೨೧ [21]ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.೨೨ [22]ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.೨೩ [23]ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.೨೪ [24]ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.೨೫ [25]ಹೀಗಾಯಿತು ನಿನ್ನ ತ0ದೆಯ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.೨೬ [26]ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.೨೭ [27]ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.೨೮ [28]ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.೨೯ [29]ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.೩೦ [30]ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.೩೧ [31]ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿಮಾಡಿದ್ದೇನೆ.೩೨ [32]ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು.೩೩ [33]ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೯ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/049.mp3 50 49