× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.೨ [2]ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.೩ [3]ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.೪ [4]ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.೫ [5]ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.೬ [6]ಸೇತನು 105 ವರ್ಷದವನಾದಾಗ ಎನೋಷನನ್ನು ಪಡೆದನು.೭ [7]ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.೮ [8]ಸತ್ತಾಗ ಅವನಿಗೆ 912 ವರ್ಷಗಳಾಗಿದ್ದವು.೯ [9]ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು.೧೦ [10]ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.೧೧ [11]ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು.೧೨ [12]ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು.೧೩ [13]ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.೧೪ [14]ಸತ್ತಾಗ ಅವನಿಗೆ ಒಟ್ಟು 910 ವರ್ಷಗಳಾಗಿದ್ದವು.೧೫ [15]ಮಹಲಲೇಲನು 65 ವರ್ಷದವನಾದಾಗ ಯೆರೆದನನ್ನು ಪಡೆದನು.೧೬ [16]ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.೧೭ [17]ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು.೧೮ [18]ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು.೧೯ [19]ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು.೨೦ [20]ಸತ್ತಾಗ ಅವನಿಗೆ ಒಟ್ಟು 962 ವರ್ಷಗಳಾಗಿದ್ದವು.೨೧ [21]ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.೨೨ [22]ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.೨೩ [23]ಅವನು ಬದುಕಿದ ಕಾಲವೆಲ್ಲ 365 ವರ್ಷಗಳು.೨೪ [24]ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.೨೫ [25]ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು.೨೬ [26]ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.೨೭ [27]ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು.೨೮ [28]ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.೨೯ [29]ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.೩೦ [30]ನೋಹನು ಹುಟ್ಟಿದ ಮೇಲೆ ಲೆಮೆಕನು 595 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.೩೧ [31]ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು.೩೨ [32]ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/005.mp3 50 5