× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೮ ಟಿಪ್ಪಣಿಗಳನ್ನು ಉಳಿಸಿ ೧ [1]ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.೨ [2]ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.೩ [3]ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು.೪ [4]ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು.೫ [5]ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.೬ [6]ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.೭ [7]ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.೮ [8]ನೀರು ಇಳಿಯಿತೋ ಇಲ್ಲವೋ ಎಂದು ತಿಳಿದುಕೊಳ್ಳಲು ನೋಹನು ಅನಂತರ ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.೯ [9]ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.೧೦ [10]ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು.೧೧ [11]ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.೧೨ [12]ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ.೧೩ [13]ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು.೧೪ [14]ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಂದು ನೆಲವು ಪೂರ್ತಿಯಾಗಿ ಒಣಗಿತ್ತು.೧೫ [15]ಆಗ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ಮಕ್ಕಳು ಮತ್ತು ಅವರ ಮಡದಿಯರು ನಾವೆಯನ್ನು ಬಿಟ್ಟು ಹೊರಗೆ ಬನ್ನಿ.೧೬ [16]***೧೭ [17]ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.೧೮ [18]ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು.೧೯ [19]ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು.೨೦ [20]ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.೨೧ [21]ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.೨೨ [22]ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/008.mp3 50 8