× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೯ ಟಿಪ್ಪಣಿಗಳನ್ನು ಉಳಿಸಿ ೧ [1]ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.೨ [2]ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.೩ [3]ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.೪ [4]ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.೫ [5]ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.೬ [6]\ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.೭ [7]ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ.\೮ [8]ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇಂತೆಂದು ಹೇಳಿದರು:೯ [9]“ಕೇಳಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ೧೦ [10]ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.೧೧ [11]ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.”೧೨ [12]ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ೧೩ [13]ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.೧೪ [14]ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡುಬರುವುದು.೧೫ [15]ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.೧೬ [16]ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”೧೭ [17]ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.೧೮ [18]ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್, ಹಾಮ್, ಯೆಫೆತ್ ಎಂಬುವರು. (ಹಾಮನು ಕಾನಾನನ ತಂದೆ).೧೯ [19]ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.೨೦ [20]ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.೨೧ [21]ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.೨೨ [22]ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.೨೩ [23]ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.೨೪ [24]ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು:೨೫ [25]“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”೨೬ [26]\ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ\೨೭ [27]\ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”೨೮ [28]ಜಲಪ್ರಳಯ ಮುಗಿದ ಮೇಲೆ ನೋಹನು 350 ವರ್ಷ ಬದುಕಿದ್ದನು.೨೯ [29]ಸತ್ತಾಗ ಅವನಿಗೆ ಒಟ್ಟು 950 ವರ್ಷಗಳಾಗಿದ್ದವು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/009.mp3 50 9