× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.೨ [2]ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು೩ [3]ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.೪ [4]ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.೫ [5]ಇವನ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನ್ ಮತ್ತು ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಜೆರುಸಲೇಮಿಗೆ ವಿರುದ್ಧ ದಾಳಿಮಾಡಿ ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸಲು ಅವರಿಂದ ಆಗಲಿಲ್ಲ.೬ [6]ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.೭ [7]ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.೮ [8]ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.೯ [9]ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.೧೦ [10]ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.೧೧ [11]ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.೧೨ [12]ಅರಸನು ಹಿಂದಿರುಗಿ ಬಂದ ಮೇಲೆ ಆ ಬಲಿಪೀಠವನ್ನು ಕಂಡು ಅದರ ಸಮೀಪಕ್ಕೆ ಹೋಗಿ೧೩ [13]ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.೧೪ [14]ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.೧೫ [15]ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.೧೬ [16]ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.೧೭ [17]ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.೧೮ [18]ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.೧೯ [19]ಆಹಾಜನ ಉಳಿದ ಚರಿತ್ರೆ ಹಾಗು ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.೨೦ [20]ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/016.mp3 25 16