× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು.೨ [2]ಆದರೆ ಫಿಲಿಷ್ಟಿಯರು ಅವರನ್ನು ಬೆನ್ನಟ್ಟಿ ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ, ಮಲ್ಕೀಷೂವರನ್ನು ಕೊಂದುಹಾಕಿದರು.೩ [3]ಘೋರ ಯುದ್ಧದ ಮಧ್ಯದಲ್ಲಿ ಸೌಲನು ತಪ್ಪಿಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ವೈರಿ ಬಾಣವು ಅವನಿಗೆ ತಾಕಲು ಅವನು ತೀವ್ರ ಗಾಯಗೊಂಡನು.೪ [4]ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು.೫ [5]ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು.೬ [6]ಹೀಗೆ ಸೌಲನೂ ಅವನ ಮೂರು ಮಂದಿ ಗಂಡುಮಕ್ಕಳೂ ಅದೇ ದಿವಸ ಮೃತರಾದರು. ಸೌಲನ ಮನೆಯವರಲ್ಲಿ ರಾಜ್ಯ ಆಳಲು ಯಾರೂ ಉಳಿಯಲಿಲ್ಲ.೭ [7]ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.೮ [8]ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.೯ [9]ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.೧೦ [10]ಸೌಲನ ಆಯುಧಗಳನ್ನು ತೆಗೆದುಕೊಂಡು ಹೋಗಿ ತಮ್ಮ ಒಂದು ಗುಡಿಯಲ್ಲಿಟ್ಟರು. ಸೌಲನ ತಲೆಯನ್ನು ತಮ್ಮ ದೇವರಾದ ದಾಗೋನನ ಗುಡಿಯಲ್ಲಿ ನೇತುಹಾಕಿದರು.೧೧ [11]ಸೌಲನಿಗೆ ಫಿಲಿಷ್ಟಿಯರು ಮಾಡಿದ್ದು ಎಲ್ಲವನ್ನೂ ಯಾಬೇಷ್ ಗಿಲ್ಯಾದಿನ ಜನರು ಕೇಳಿದರು.೧೨ [12]ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.೧೩ [13]ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.೧೪ [14]ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/010.mp3 29 10