× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೮ ಟಿಪ್ಪಣಿಗಳನ್ನು ಉಳಿಸಿ ೧ [1]ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.೨ [2]ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.೩ [3]ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.೪ [4]ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.೫ [5]ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;೬ [6]ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.೭ [7]ದಾವೀದನು ಹದರೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರುಸಲೇಮಿಗೆ ಒಯ್ದನು.೮ [8]ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.೯ [9]ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.೧೦ [10](ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.೧೧ [11]ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.೧೨ [12]ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.೧೩ [13]ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.೧೪ [14]ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.೧೫ [15]ಚೆರೂಯಳ ಮಗ ಯೋವಾಬನು ಅವನ ಸೇನಾಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿಯಾಗಿದ್ದನು.೧೬ [16]ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.೧೭ [17]ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೮ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/018.mp3 29 18