× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೦ ಟಿಪ್ಪಣಿಗಳನ್ನು ಉಳಿಸಿ ೧ [1]ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.೨ [2]ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು.೩ [3]ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.೪ [4]ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.೫ [5]ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.೬ [6]ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.೭ [7]ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.೮ [8]ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೦ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/020.mp3 29 20