× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೫ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:೨ [2]ಆಸಾಫ್ಯರಲ್ಲಿ ಜಕ್ಕೂರ್, ಜೋಸೆಫ್, ನೆತನ್ಯ, ಅಶರೇಲ ಎಂಬವರು. ಇವರು ಆಸ್ಥಾನದ ಗಾಯಕ ಆಸಾಫನ ಸಹಾಯಕರು.೩ [3]ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.೪ [4]ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್,೫ [5]ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.೬ [6]ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.೭ [7]ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು.೮ [8]ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:೯ [9]ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ೧೦ [10]ಮೂರನೆಯವನು ಜಕ್ಕೂರ್೧೧ [11]ನಾಲ್ಕನೆಯವನು ಇಚ್ರೀ೧೨ [12]ಐದನೆಯವನು ನೆತನ್ಯ೧೩ [13]ಆರನೆಯವನು ಬುಕ್ಕೀಯ೧೪ [14]ಏಳನೆಯವನು ಯೆಸರೇಲ೧೫ [15]ಎಂಟನೆಯವನು ಯೆಶಾಯ೧೬ [16]ಒಂಬತ್ತನೆಯವನು ಮತ್ತನ್ಯ೧೭ [17]ಹತ್ತನೆಯವನು ಶಿಮ್ಮೀ೧೮ [18]ಹನ್ನೊಂದನೆಯವನು ಅಜರೇಲ್೧೯ [19]ಹನ್ನೆರಡನೆಯವನು ಹಷಬ್ಯ೨೦ [20]ಹದಿಮೂರನೆಯವನು ಶೂಬಾಯೇಲ್೨೧ [21]ಹದಿನಾಲ್ಕನೆಯವನು ಮತ್ತಿತ್ಯ೨೨ [22]ಹದಿನೈದನೆಯವನು ಯೆರೆಮೋತ್೨೩ [23]ಹದಿನಾರನೆಯವನು ಹನನ್ಯ೨೪ [24]ಹದಿನೇಳನೆಯವನು ಯೊಷ್ಬೆಕಾಷ೨೫ [25]ಹದಿನೆಂಟನೆಯವನು ಹನಾನೀ೨೬ [26]ಹತ್ತೊಂಬತ್ತನೆಯವನು ಮಲ್ಲೋತಿ೨೭ [27]ಇಪ್ಪತ್ತನೆಯವನು ಎಲೀಯಾತ೨೮ [28]ಇಪ್ಪತ್ತೊಂದನೆಯವನು ಹೋತೀರ್೨೯ [29]ಇಪ್ಪತ್ತೆರಡನೆಯವನು ಗಿದ್ದಲ್ತಿ೩೦ [30]ಇಪ್ಪತ್ತಮೂರನೆಯವನು ಮಹಜೀಯೋತ್೩೧ [31]ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೫ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/025.mp3 29 25