× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.೨ [2]ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.೩ [3]ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.೪ [4]“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.೫ [5]ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.೬ [6]‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು.೭ [7]ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.೮ [8]“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.೯ [9]“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.೧೦ [10]ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.೧೧ [11]ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,೧೨ [12]ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.೧೩ [13]ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,೧೪ [14]ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.೧೫ [15]ಇದಲ್ಲದೆ, ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗಿಸಬೇಕಾದ ಎಲ್ಲ ಸಾಮಾನುಗಳ ಬೆಳ್ಳಿ, ಬಂಗಾರದ ತೂಕ ಅಂದರೆ, ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,೧೬ [16]ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,೧೭ [17]ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,೧೮ [18]ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.೧೯ [19]ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.೨೦ [20]ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.೨೧ [21]ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/028.mp3 29 28