× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;೨ [2]ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ೩ [3]ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.೪ [4]ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.೫ [5]ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.೬ [6]ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.೭ [7]ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.೮ [8]ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸ ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು,” ಎಂದು ಹೇಳಿದರು.೯ [9]ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು.೧೦ [10]ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.೧೧ [11]ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿದ್ದರು; ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿ ಇಡುತ್ತಿದ್ದರು.೧೨ [12]ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.೧೩ [13]ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.೧೪ [14]ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.೧೫ [15]ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.೧೬ [16]ರೆಹಬ್ಬಾಮನು ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದ ನಗರದಲ್ಲಿ ಸಮಾಧಿಯಾಯಿತು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/012.mp3 36 12