× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೫ ಟಿಪ್ಪಣಿಗಳನ್ನು ಉಳಿಸಿ ೧ [1]ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.೨ [2]ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.೩ [3]ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.೪ [4]ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.೫ [5]ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.೬ [6]ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು.೭ [7]ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.೮ [8]ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.೯ [9]ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.೧೦ [10]ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.೧೧ [11]ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.೧೨ [12]ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.೧೩ [13]ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,೧೪ [14]ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.೧೫ [15]ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.೧೬ [16]ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.೧೭ [17]ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.೧೮ [18]ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.೧೯ [19]ಅವನ ಆಳ್ವಿಕೆಯ ಮೂವತ್ತ ಐದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೫ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/015.mp3 36 15