× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.೨ [2]ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.೩ [3]ಬಾಳ್ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.೪ [4]ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.೫ [5]ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.೬ [6]ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.೭ [7]ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ೮ [8]ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು.೯ [9]ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.೧೦ [10]ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.೧೧ [11]ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.೧೨ [12]ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.೧೩ [13]ಜುದೇಯದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಯಿತ್ತು. ಜೆರುಸಲೇಮಿನಲ್ಲಿ ರಣವೀರರಾದ ಯೋಧರು ಇದ್ದರು:೧೪ [14]ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;೧೫ [15]ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ;೧೬ [16]ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು;೧೭ [17]ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ;೧೮ [18]ಯೆಹೋಜಾಬಾದ್ - ಇವನು ಒಂದು ಲಕ್ಷ ಎಂಬತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕ.೧೯ [19]ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/017.mp3 36 17