× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೯ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯದ ಅರಸ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.೨ [2]ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.೩ [3]ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.೪ [4]ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.೫ [5]ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.೬ [6]ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.೭ [7]ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.೮ [8]ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,೯ [9]“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.೧೦ [10]ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.೧೧ [11]ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೯ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/019.mp3 36 19