× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.೨ [2]ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.೩ [3]ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು.೪ [4]ಅವರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.೫ [5]ಯಾಜಕರಾದ ಲೇವಿಯರು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲ ಪರಿಶುದ್ಧ ಉಪಕರಣಗಳನ್ನೂ ಹೊತ್ತುಕೊಂಡುಹೋದರು.೬ [6]ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.೭ [7]ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.೮ [8]ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.೯ [9]ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.೧೦ [10]ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.೧೧ [11]ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.೧೨ [12]ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.೧೩ [13]ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.೧೪ [14]ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/005.mp3 36 5