× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಎಜ್ರನು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯೧೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಎಜ್ರನು ೬ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ೨ [2]ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:೩ [3]“ಅರಸ ಸೈರಸನ ಮೊದಲನೆಯ ವರ್ಷದಲ್ಲಿ, ಅರಸ ಸೈರಸನು ಜೆರುಸಲೇಮಿನ ದೇವಾಲಯದ ಬಗ್ಗೆ ಕೊಟ್ಟ ಅಪ್ಪಣೆ ಇದು: ಬಲವಾದ ಅಸ್ತಿವಾರವನ್ನು ಹಾಕಿ, ಬಲಿಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಇಪ್ಪತ್ತೇಳು ಮೀಟರ್, ಅಗಲ ಇಪ್ಪತ್ತೇಳು ಮೀಟರ್ ಇರಬೇಕು.೪ [4]ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.೫ [5]ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”೬ [6]ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.೭ [7]ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.೮ [8]ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.೯ [9]ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.೧೦ [10]ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.೧೧ [11]ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.೧೨ [12]ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”೧೩ [13]ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.೧೪ [14]ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.೧೫ [15]ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.೧೬ [16]ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.೧೭ [17]ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.೧೮ [18]ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.೧೯ [19]ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು.೨೦ [20]ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.೨೧ [21]ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.೨೨ [22]ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಎಜ್ರನು ೬ 00:00:00 00:00:00 0.5x 2.0x https://beblia.bible:81/BibleAudio/kannadakncl/ezra/006.mp3 10 6