× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ನೆಹೆಮೀಯಾ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧1 1 1 ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ ಮಾರ್ಗಶಿರ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆ.೨ [2]ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.೩ [3]ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.೪ [4]ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.೫ [5]ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,೬ [6]ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.೭ [7]ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀವು ನಿಮ್ಮ ದಾಸ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.೮ [8]ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;೯ [9]ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,೧೦ [10]ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?೧೧ [11]ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/nehemiah/001.mp3 13 1