× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಎಸ್ತೆರಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦1 1 1 : ೧ ೧೨೩೪೫೬೭೮೯೧೦1 1 1 ಕನ್ನಡ ಬೈಬಲ್ (KNCL) 2016 ಎಸ್ತೆರಳು ೭ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸನು ಹಾಮಾನನೊಡನೆ ಔತಣಕ್ಕಾಗಿ ಎಸ್ತೇರಳ ಮನೆಗೆ ಬಂದನು.೨ [2]ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು೩ [3]ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.೪ [4]ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.೫ [5]ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು೬ [6]ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.೭ [7]ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.೮ [8]ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.೯ [9]ಇದಲ್ಲದೆ, ಅರಸನ ಸೀಮೆಯಲ್ಲಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಸಮಾಚಾರವನ್ನು ತಿಳಿಸಿದ ಮೊರ್ದಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಸಿದ್ಧಮಾಡಿಸಿದ ಇಪ್ಪತ್ತೆರಡು ಮೀಟರ್ ಎತ್ತರದ ನೇಣುಗಂಬವಿದೆಯಲ್ಲ,” ಎನ್ನಲು ಅರಸನು, “ಇವನನ್ನು ಅದಕ್ಕೆ ನೇತುಹಾಕಿರಿ,” ಎಂದು ಆಜ್ಞಾಪಿಸಿದನು.೧೦ [10]ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಎಸ್ತೆರಳು ೭ 00:00:00 00:00:00 0.5x 2.0x https://beblia.bible:81/BibleAudio/kannadakncl/esther/007.mp3 10 7