× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ಯೋಬನ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ನಾಮಾಥ್ಯನಾದ ಚೋಫರನು ಹೀಗೆಂದ:೨ [2]“ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?೩ [3]ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?೪ [4]ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.೫ [5]ಆದರೆ ದೇವರೇ ಬಾಯ್ದೆರೆದು ನಿನಗೆ ವಿರುದ್ಧ ಮಾತನಾಡಿದರೆ ಒಳಿತು!೬ [6]ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.೭ [7]ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?೮ [8]ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?೯ [9]ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.೧೦ [10]ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?೧೧ [11]ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.೧೨ [12]ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!೧೩ [13]ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.೧೪ [14]ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.೧೫ [15]ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.೧೬ [16]ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.೧೭ [17]ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!೧೮ [18]ನಂಬಿಕೆಯಿಂದಿರುವುದರಿಂದ ಧೈರ್ಯದಿಂದಿರುವೆ ಸುತ್ತಲು ಸುರಕ್ಷಿತನಾಗಿ ನೆಮ್ಮದಿಯಿಂದ ಮಲಗುವೆ.೧೯ [19]ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.೨೦ [20]ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/job/011.mp3 42 11