× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಯೋಬನ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ಅದಕ್ಕೆ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು:೨ [2]:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!೩ [3]ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ?೪ [4]ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.೫ [5]ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ.೬ [6]ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!೭ [7]ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.೮ [8]ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು.೯ [9]ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?೧೦ [10]ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.೧೧ [11]ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.೧೨ [12]ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.೧೩ [13]ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.೧೪ [14]ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.೧೫ [15]ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.೧೬ [16]ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.೧೭ [17]ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.೧೮ [18]ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.೧೯ [19]ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.೨೦ [20]ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ.೨೧ [21]ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.೨೨ [22]ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.೨೩ [23]ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.೨೪ [24]ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.೨೫ [25]ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/job/012.mp3 42 12