× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಯೋಬನ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.೨ [2]ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.೩ [3]ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.೪ [4]ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.೫ [5]ನೀವು ಸುಮ್ಮನಿದ್ದರೆ ಚೆನ್ನ ಮೌನವೇ ನಿಮಗೆ ಉತ್ತಮ.೬ [6]ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.೭ [7]ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?೮ [8]ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?೯ [9]ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?೧೦ [10]ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.೧೧ [11]ಆತನ ಪ್ರತಿಭೆ ನಿಮ್ಮನ್ನು ಹೆದರಿಸದೋ? ದೈವಭಯವು ನಿಮ್ಮನ್ನು ಆವರಿಸದೋ?೧೨ [12]ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.೧೩ [13]ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.೧೪ [14]ಪ್ರಾಣವನ್ನು ನಾನು ಕಚ್ಚಿಕೊಂಡಿದ್ದೇನೆ ಬಾಯಲಿ ಜೀವವನ್ನು ನಾನು ಹಿಡಿದುಕೊಂಡಿದ್ದೇನೆ ಕೈಯಲಿ.೧೫ [15]ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.೧೬ [16]ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.೧೭ [17]ಕೇಳಿ, ನನ್ನ ಮಾತನ್ನು ಲಕ್ಷ್ಯವಿಟ್ಟು ನನ್ನ ಅರಿಕೆಯನ್ನು ಕಿವಿಗೊಟ್ಟು.೧೮ [18]ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.೧೯ [19]ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.೨೦ [20]ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ.೨೧ [21]ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು.೨೨ [22]ಆ ಬಳಿಕ ನೀನು ಕರೆದರೆ ನಾನು ಉತ್ತರಕೊಡುವೆ ಇಲ್ಲವೆ, ನಾನು ಮಾತಾಡಿದರೆ ನೀನೆ ಉತ್ತರಿಸುವೆ.೨೩ [23]ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.೨೪ [24]ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?೨೫ [25]ಗಾಳಿಗೆ ತೂರುವ ತರಗೆಲೆಯನ್ನು ಬೆದರಿಸುವೆಯಾ? ಒಣಗಿದ ಹೊಟ್ಟನ್ನು ಬೆನ್ನಟ್ಟಿಹೋಗುವೆಯಾ?೨೬ [26]ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.೨೭ [27]ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.೨೮ [28]ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/job/013.mp3 42 13