× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೋಬನ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಯೋಬನು ಕೊಟ್ಟ ಉತ್ತರ:೨ [2]“ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ.೩ [3]ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?೪ [4]ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.೫ [5]ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.೬ [6]ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು.೭ [7]ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ.೮ [8]ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.೯ [9]ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.೧೦ [10]ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.೧೧ [11]ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.೧೨ [12]ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.೧೩ [13]ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.೧೪ [14]ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.೧೫ [15]ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.೧೬ [16]ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.೧೭ [17]ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.೧೮ [18]ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.೧೯ [19]ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.೨೦ [20]ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.೨೧ [21]ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.೨೨ [22]ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೋಬನ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/job/016.mp3 42 16