× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩1 1 1 ಕನ್ನಡ ಬೈಬಲ್ (KNCL) 2016 ಯೋಬನ ೨ ಟಿಪ್ಪಣಿಗಳನ್ನು ಉಳಿಸಿ ೧ [1]ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.೨ [2]“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.೩ [3]ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.೪ [4]ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.೫ [5]ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.೬ [6]ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.೭ [7]ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.೮ [8]ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.೯ [9]ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.೧೦ [10]ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.೧೧ [11]ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.೧೨ [12]ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.೧೩ [13]ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/job/002.mp3 42 2