× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಯೋಬನ ೨೦ ಟಿಪ್ಪಣಿಗಳನ್ನು ಉಳಿಸಿ ೧ [1]ಬಳಿಕ ನಾಮಾಥ್ಯನಾದ ಚೋಫರನು ಹೀಗೆಂದನು:೨ [2]“ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ:೩ [3]ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.೪ [4]ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ?೫ [5]ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.೬ [6]ಅವನ ಪ್ರತಿಷ್ಠೆ ಆಕಾಶಕ್ಕೆ ಏರಿದರೂ ಅವನ ತಲೆ ಮೋಡಗಳನು ಮುಟ್ಟಿದರೂ,೭ [7]ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.೮ [8]ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.೯ [9]ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.೧೦ [10]ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.೧೧ [11]ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.೧೨ [12]ಕೆಡಕುತನ ಸಿಹಿಯಾಗಿತ್ತು ಅವನ ಬಾಯಿಗೆ ಬಚ್ಚಿಟ್ಟುಕೊಂಡಿದ್ದನು ಅದನ್ನು ನಾಲಿಗೆ ಕೆಳಗೆ.೧೩ [13]ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ.೧೪ [14]ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು.೧೫ [15]ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.೧೬ [16]ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು.೧೭ [17]ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.೧೮ [18]ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.೧೯ [19]ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.೨೦ [20]ಅವನ ಆಕಾಂಕ್ಷೆಗೆ ತೃಪ್ತಿಯೇ ಇಲ್ಲ ಅವನ ಸಿರಿಸಂಪತ್ತು ಅವನನ್ನು ರಕ್ಷಿಸುವುದಿಲ್ಲ.೨೧ [21]ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.೨೨ [22]ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.೨೩ [23]ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.೨೪ [24]ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.೨೫ [25]ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.೨೬ [26]ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.೨೭ [27]ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.೨೮ [28]ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.೨೯ [29]ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೨೦ 00:00:00 00:00:00 0.5x 2.0x https://beblia.bible:81/BibleAudio/kannadakncl/job/020.mp3 42 20