× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಯೋಬನ ೨೭ ಟಿಪ್ಪಣಿಗಳನ್ನು ಉಳಿಸಿ ೧ [1]ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗೆಂದನು:೨ [2]“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.೩ [3]ನನ್ನಲ್ಲಿ ಜೀವ ಉಸಿರಾಡುತ್ತಿರುವವರೆಗೆ, ನನ್ನ ಮೂಗಲ್ಲಿ ದೇವರು ಊದಿದ ಶ್ವಾಸವಿರುವವರೆಗೆ,೪ [4]ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.೫ [5]ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.೬ [6]ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.೭ [7]ನನ್ನ ಹಗೆಗೆ ದುಷ್ಟತನ ಗತಿಯಾಗಲಿ ಅನೀತಿವಂತನ ಪಾಡು ನನ್ನ ವಿರೋಧಿಗೆ ಒದಗಲಿ.೮ [8]ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!೯ [9]ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?೧೦ [10]ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?೧೧ [11]ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು.೧೨ [12]ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”೧೩ [13]“ಹೀಗಿರುತ್ತವೆ ದುಷ್ಟನಿಗೆ ದೇವರಿಂದ ದೊರಕುವ ಪಾಲು ಹಿಂಸಾಚಾರಿಗೆ ಸರ್ವಶಕ್ತನಿಂದ ಸಿಗುವ ಸೊತ್ತು:೧೪ [14]ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.೧೫ [15]ಅವನ ಮನೆಯವರಲ್ಲಿ ಉಳಿದವರು ಗುಳಿಸೇರುವರು ವ್ಯಾಧಿಯಿಂದ ಅವನ ವಿಧವೆಯರು ಅವನಿಗೆ ನೆರವಾಗುವರು ಉತ್ತರಕ್ರಿಯೆಗಳಿಂದ.೧೬ [16]ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.೧೭ [17]ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.೧೮ [18]ಜೇಡರ ಹುಳದ ಗೂಡಿನಂತೆ ಕಾವಲುಗಾರನ ಗುಡಿಸಿಲಂತೆ ಬಡಕಲಾಗುವುದು ಅವನು ಕಟ್ಟಿಕೊಂಡ ಮನೆ.೧೯ [19]ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ೨೦ [20]ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.೨೧ [21]ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ,೨೨ [22]ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.೨೩ [23]ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೨೭ 00:00:00 00:00:00 0.5x 2.0x https://beblia.bible:81/BibleAudio/kannadakncl/job/027.mp3 42 27