× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಯೋಬನ ೩೩ ಟಿಪ್ಪಣಿಗಳನ್ನು ಉಳಿಸಿ ೧ [1]“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.೨ [2]ಇಗೋ, ಮಾತಾಡಲು ತೊಡಗಿದ್ದೇನೆ ನನ್ನ ನಾಲಿಗೆ ಬಾಯಲ್ಲಿ ತುಡುಕುತ್ತಿದೆ.೩ [3]ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.೪ [4]ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.೫ [5]ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು.೬ [6]ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.೭ [7]ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.೮ [8]ನನಗೆ ಸ್ಪಷ್ಟವಾಗಿ ಕೇಳಿಸುವಂತೆ ನೀನು ಮಾತಾಡಿರುವೆ ನನ್ನ ಕಿವಿಗೆ ಬಿದ್ದ ಈ ಮಾತುಗಳು ನಿನ್ನವೇ ಆಗಿವೆ.೯ [9]‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.೧೦ [10]‘ಆದರೂ ನನ್ನಲ್ಲಿ ದೇವರು ತಪ್ಪುಕಂಡುಹಿಡಿಯಬೇಕೆಂದಿದ್ದಾನೆ ನನ್ನನ್ನು ತನ್ನ ಶತ್ರುವೆಂದೇ ಭಾವಿಸಿದ್ದಾನೆ.೧೧ [11]‘ನನ್ನ ಕಾಲುಗಳಿಗೆ ಕೋಳ ತೊಡಿಸಿದ್ದಾನೆ ನನ್ನ ಎಲ್ಲ ಹಾದಿಗಳನ್ನು ಕಂಡುಕೊಂಡಿದ್ದಾನೆ.’೧೨ [12]ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.೧೩ [13]ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.೧೪ [14]ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.೧೫ [15]ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.೧೬ [16]ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.೧೭ [17]ಹೀಗೆ ದುಷ್ಕಾರ್ಯದಿಂದ ಮನುಷ್ಯನನ್ನು ತಪ್ಪಿಸುತ್ತಾನೆ ಅವನ ಅಹಂಕಾರ ಗರ್ವವನು ಅಡಗಿಸುತ್ತಾನೆ.೧೮ [18]ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.೧೯ [19]ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.೨೦ [20]ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.೨೧ [21]ಅವನ ಮಾಂಸಖಂಡ ಕರಗಿಹೋಗುವುದು ಅವನ ಅಸ್ಥಿಪಂಜರ ಎದ್ದು ಕಾಣುವುದು.೨೨ [22]ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.೨೩ [23]ಆದರೆ ಸಹಸ್ರ ದೂತರಲ್ಲೊಬ್ಬ ಮಧ್ಯಸ್ಥನಾಗಿ ಅವನ ಪಕ್ಕದಲ್ಲಿ ನಿಂತು ಅವನ ಕರ್ತವ್ಯವೇನೆಂದು ತಿಳಿಸಿ,೨೪ [24]‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,೨೫ [25]ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು.೨೬ [26]ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.೨೭ [27]ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.೨೮ [28]ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’೨೯ [29]ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.೩೦ [30]ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.೩೧ [31]ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ:೩೨ [32]ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ.೩೩ [33]ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೩೩ 00:00:00 00:00:00 0.5x 2.0x https://beblia.bible:81/BibleAudio/kannadakncl/job/033.mp3 42 33