× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ಯೋಬನ ೩೯ ಟಿಪ್ಪಣಿಗಳನ್ನು ಉಳಿಸಿ ೧ [1]“ಕಾಡುಮೇಕೆ ಈಯುವ ವೇಳೆಯನು ತಿಳಿದಿರುವೆಯಾ? ಹುಲ್ಲೆಗಳ ಹೆರಿಗೆಯನು ಗ್ರಹಿಸಿರುವೆಯಾ?೨ [2]ಎಣಿಸಿರುವೆಯಾ ಅವು ಗರ್ಭಹೊರುವ ತಿಂಗಳನು? ಗೊತ್ತುಹಚ್ಚಿರುವೆಯಾ ಅವು ಈಯುವ ವೇಳೆಯನು?೩ [3]ಅವು ಬಗ್ಗಿ ಮರಿಹಾಕುತ್ತವೆ ಒಡನೆಯೆ ವೇದನೆಯನು ಮರೆತುಬಿಡುತ್ತವೆ.೪ [4]ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆಯುತ್ತವೆ ತಾಯಿಯನ್ನು ಅಗಲಿದ ಬಳಿಕ ಅವು ಮರಳಿ ಬರುವುದಿಲ್ಲ.೫ [5]ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?೬ [6]ಅದಕ್ಕೆ ಅಡವಿಯನೆ ಮನೆಯನ್ನಾಗಿಸಿದವನು ನಾನು ಸವಳುಬಯಲನೇ ಅದರ ನಿವಾಸವಾಗಿಸಿದವನು ನಾನು.೭ [7]ಅದು ಧಿಕ್ಕರಿಸುತ್ತದೆ ಊರಗದ್ದಲವನು ಅದು ಕೇಳಿದ್ದಿಲ್ಲ ಓಡಿಸುವವನ ಕೂಗನು.೮ [8]ಎತ್ತರವಾದ ಬೆಟ್ಟಗಳೇ ಅದರ ಕಾವಲು ಹಸಿರೆಲ್ಲಿದ್ದರೂ ಅದುವೆ ಅದರಸುವ ಮೇವು.೯ [9]ಕಾಡುಕೋಣ ಒಪ್ಪಿದೆಯೇ ನಿನಗೆ ಸೇವೆಮಾಡಲು? ನಿನ್ನ ಗೋದಲಿಯ ಹತ್ತಿರವೇ ತಂಗಿರಲು?೧೦ [10]ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ?೧೧ [11]ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?೧೨ [12]ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?೧೩ [13]ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ?೧೪ [14]ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ?೧೫ [15]ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು.೧೬ [16]ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.೧೭ [17]ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.೧೮ [18]ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು.೧೯ [19]ಕುದುರೆಗೆ ಶಕ್ತಿಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಕಟ್ಟಿದವನು ನೀನೋ?೨೦ [20]ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!೨೧ [21]ನೆಲವನು ಕೆರೆಯುತ್ತಾ, ತನ್ನ ಶಕ್ತಿಗಾಗಿ ಹಿಗ್ಗುತ್ತಾ ಸನ್ನದ್ಧ ಸೈನ್ಯವನು ಇದಿರಿಸುತ್ತಾ ನುಗ್ಗುತ್ತದೆ ನೋಡು!೨೨ [22]ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ!೨೩ [23]ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ.೨೪ [24]ಕಹಳೆಯ ನಾದಕೇಳಿ ನಿಲ್ಲದದು ಸುಮ್ಮನೆ ಉದ್ರೇಕಗೊಂಡು ದೌಡಾಯಿಸುತ್ತದೆ ವೇಗವನೇ ನುಂಗುವಂತೆ.೨೫ [25]ರಣಕಹಳೆ ಮೊಳಗಿದಾಗಲೆ ಕೆನೆಯುತ್ತದೆ ಕಾಳಗ, ಆರ್ಭಟ, ದಳಪತಿಗಳ ಗರ್ಜನೆ ಇವುಗಳನ್ನೆಲ್ಲಾ ದೂರದಿಂದಲೆ ಮೂಸುತ್ತದೆ.೨೬ [26]ಗಿಡುಗವು ರೆಕ್ಕೆ ಹರಡುವುದನು ದಕ್ಷಿಣದಿಕ್ಕಿಗೆ ಹಾರಿ ವಲಸೆಹೋಗುವುದನು ನಿನ್ನಿಂದ ಕಲಿತದೆಂತು?೨೭ [27]ರಣಹದ್ದಿಗೆ ನಿನ್ನಪ್ಪಣೆ ಬೇಕೋ ಮೇಲೆ ಹಾರುವುದಕೆ? ನಿನ್ನ ಸಮ್ಮತಿ ಬೇಕೋ ಉನ್ನತ ಸ್ಥಳದಲ್ಲಿ ಗೂಡು ಕಟ್ಟುವುದಕೆ?೨೮ [28]ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ.೨೯ [29]ಬೇಟೆಯನು ನೋಡುತ್ತದೆ ಅಲ್ಲಿಂದಲೆ ಅದನ್ನು ಕಂಡು ಹಿಡಿಯುತ್ತದೆ ದೂರದಿಂದಲೆ.೩೦ [30]ಹೆಣ ಬಿದ್ದಲ್ಲಿ ರಣಹದ್ದು ಅದರ ಮರಿಗಳೂ ಹೀರುತ್ತವೆ ರಕ್ತವನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೩೯ 00:00:00 00:00:00 0.5x 2.0x https://beblia.bible:81/BibleAudio/kannadakncl/job/039.mp3 42 39