× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೋಬನ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:೨ [2]“ಯಾರಾದರೂ ನಿನ್ನೊಡನೆ ಮಾತನಾಡಿದರೆ ಬೇಸರವೇಕೆ ನಿನಗೆ? ಆದರೂ ಯಾರಿಂದಾದೀತು ಮಾತನಾಡದೆ ಸುಮ್ಮನಿರುವುದಕ್ಕೆ?೩ [3]ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.೪ [4]ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.೫ [5]ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!೬ [6]ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?೭ [7]ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?೮ [8]ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.೯ [9]ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.೧೦ [10]ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.೧೧ [11]ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.೧೨ [12]ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು.೧೩ [13]ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ೧೪ [14]ಭೀಕರ ದಿಗಿಲು ಉಂಟಾಯಿತು ನನ್ನೆಲುಬುಗಳೆಲ್ಲವನ್ನು ನಡುಗಿಸಿತು.೧೫ [15]ಆಗ ಆತ್ಮವೊಂದು ಮುಖದ ಮುಂದೆ ಹಾದುಹೋಯಿತು ನನ್ನ ಮೈಯೆಲ್ಲ ನಿಲುಗೂದಲಾಯಿತು.೧೬ [16]ರೂಪವೊಂದು ನನ್ನ ಕಣ್ಮುಂದೆ ನಿಂತಿತ್ತು ಆದರೂ ಅದೇನೆಂಬುದು ನನಗೆ ತಿಳಿಯದೆಹೋಯಿತು ಸೂಕ್ಷ್ಮವಾಣಿಯೊಂದು ನನಗೆ ಕೇಳಿಬಂತು:೧೭ [17]“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”೧೮ [18]ತನ್ನ ಸೇವಕರಲ್ಲೂ ದೇವರು ನಂಬಿಕೆಯಿಡುವುದಿಲ್ಲವಲ್ಲಾ! ತನ್ನ ದೂತರ ಮೇಲೂ ಆತನು ತಪ್ಪುಹೊರಿಸುತ್ತಾನಲ್ಲಾ!೧೯ [19]ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?೨೦ [20]ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.೨೧ [21]ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/job/004.mp3 42 4