× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೋಬನ ೪೦ ಟಿಪ್ಪಣಿಗಳನ್ನು ಉಳಿಸಿ ೧ [1]ಯೋಬನಿಗೆ ಸರ್ವೇಶ್ವರ ಮತ್ತೆ ಇಂತೆಂದನು:೨ [2]“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”೩ [3] ಆಗ ಯೋಬನು ಸರ್ವೇಶ್ವರಸ್ವಾಮಿಗೆ ಇಂತೆಂದನು:೪ [4]“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.೫ [5]ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.”೬ [6] ಸರ್ವೇಶ್ವರ ಬಿರುಗಾಳಿಯೊಳಗಿಂದ ಯೋಬನಿಗೆ ಕೊಟ್ಟ ಪ್ರತ್ಯುತ್ತರವಿದು:೭ [7]“ಶೂರನಂತೆ ನಡುಕಟ್ಟಿಕೊಂಡು ನನ್ನ ಪ್ರಶ್ನೆಗೆ ಉತ್ತರಕೊಡು:೮ [8]ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?೯ [9]ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?೧೦ [10]ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!೧೧ [11]ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.೧೨ [12]ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.೧೩ [13]ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು.೧೪ [14]ಆಗ ನಿನ್ನ ಬಲ ನಿನ್ನನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.೧೫ [15]ಸೃಷ್ಟಿಮಾಡಿದೆನು ನೀರಾನೆಯನು ನಿನ್ನ ಹಾಗೆ ಅದು ಹುಲ್ಲನು ಮೇಯುತ್ತದೆ ಎತ್ತಿನ ಹಾಗೆ.೧೬ [16]ಅದರ ಬಲ ಇರುವುದು ಸೊಂಟದಲಿ ಅದರ ತ್ರಾಣ ಹೊಟ್ಟೆಯ ನರಗಳಲಿ.೧೭ [17]ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.೧೮ [18]ಅದರ ಮೂಳೆಗಳಿವೆ ಕಂಚಿನ ನಳಿಕೆಗಳಂತೆ ಅದರ ಎಲುಬುಗಳಿವೆ ಕಬ್ಬಿಣದ ಹಾರೆಗಳಂತೆ.೧೯ [19]ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು.೨೦ [20]ಅದಕ್ಕೆ ಮೇವು ಕೊಡುತ್ತವೆ ಬೆಟ್ಟಗುಡ್ಡಗಳು ಅಲ್ಲಿ ಅಲೆದಾಡುತ್ತಿರುತ್ತವೆ ಕಾಡು ಮೃಗಗಳು.೨೧ [21]ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ.೨೨ [22]ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು.೨೩ [23]ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!೨೪ [24]ಅದು ನೋಡುವಾಗ ಯಾವನಾದರು ಅದನು ಹಿಡಿಯಬಲ್ಲನೆ? ಗಾಳದಿಂದ ಯಾವನಾದರು ಅದರ ಮೂಗನು ಚುಚ್ಚಬಲ್ಲನೆ?”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೪೦ 00:00:00 00:00:00 0.5x 2.0x https://beblia.bible:81/BibleAudio/kannadakncl/job/040.mp3 42 40