× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಯೋಬನ ೪೨ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು:೨ [2]“ತಾವು ಎಲ್ಲಾ ಕಾರ್ಯಗಳನು ನಡೆಸಲು ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.೩ [3]‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.೪ [4]‘ನಾನಾಡುವುದನು ಕಿವಿಗೊಟ್ಟು ಕೇಳು ನನ್ನ ಪ್ರಶ್ನೆಗೆ ಉತ್ತರ ನೀಡು’ ಎಂದು ನೀವು ಕೊಟ್ಟಿರಿ ಅಪ್ಪಣೆಯನು.೫ [5]ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.೬ [6]ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”೭ [7]ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.೮ [8]ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.೯ [9]ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.೧೦ [10]ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.೧೧ [11]ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.೧೨ [12]ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.೧೩ [13]ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.೧೪ [14]ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.೧೫ [15]ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.೧೬ [16]ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.೧೭ [17]ಹಣ್ಣು ಹಣ್ಣು ಮುದುಕನಾಗಿ ಸತ್ತನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೋಬನ ೪೨ 00:00:00 00:00:00 0.5x 2.0x https://beblia.bible:81/BibleAudio/kannadakncl/job/042.mp3 42 42