× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೋಬನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೋಬನ ೭ ಟಿಪ್ಪಣಿಗಳನ್ನು ಉಳಿಸಿ ೧ [1]“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.೨ [2]ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.೩ [3]ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.೪ [4]ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.೫ [5]ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.೬ [6]ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.೭ [7]ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.೮ [8]ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.೯ [9]ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.೧೦ [10]ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.೧೧ [11]ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.೧೨ [12]ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?೧೩ [13]‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.೧೪ [14]ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.೧೫ [15]ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.೧೬ [16]ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.೧೭ [17]ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?೧೮ [18]ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?೧೯ [19]ನಿನ್ನ ದೃಷ್ಟಿಯನು ನನ್ನ ಮೇಲೆ ಎಷ್ಟುಕಾಲ ಇಡುವೆ? ಗುಟುಕು ಉಗುಳನು ನುಂಗಲು ಬಿಡುವುದಿಲ್ಲವೆ?೨೦ [20]ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?೨೧ [21]ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೋಬನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/job/007.mp3 42 7