× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕೀರ್ತನೆಗಳು ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬೬೭೬೮೬೯೭೦೭೧೭೨೭೩೭೪೭೫೭೬೭೭೭೮೭೯೮೦೮೧೮೨೮೩೮೪೮೫೮೬೮೭೮೮೮೯೯೦೯೧೯೨೯೩೯೪೯೫೯೬೯೭೯೮೯೯೧೦೦೧೦೧೧೦೨೧೦೩೧೦೪೧೦೫೧೦೬೧೦೭೧೦೮೧೦೯೧೧೦೧೧೧೧೧೨೧೧೩೧೧೪೧೧೫೧೧೬೧೧೭೧೧೮೧೧೯೧೨೦೧೨೧೧೨೨೧೨೩೧೨೪೧೨೫೧೨೬೧೨೭೧೨೮೧೨೯೧೩೦೧೩೧೧೩೨೧೩೩೧೩೪೧೩೫೧೩೬೧೩೭೧೩೮೧೩೯೧೪೦೧೪೧೧೪೨೧೪೩೧೪೪೧೪೫೧೪೬೧೪೭೧೪೮೧೪೯೧೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೦೨ ಟಿಪ್ಪಣಿಗಳನ್ನು ಉಳಿಸಿ ೧ [1]ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ಕೂಗು ಸೇರಲಿ ನಿನ್ನ ಬಳಿಗೆ II೨ [2]ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II೩ [3]ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II೪ [4]ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II೫ [5]ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II೬ [6]ಅಡವಿಯ ರಣಹದ್ದಿಗೆ ಸಮನಾದೆ I ಹಾಳುರಿನ ಗೂಗೆಯ ಹಾಗಾದೆ II೭ [7]ಮನೆಮೇಲಿನ ಒಂಟಿ ಪಕ್ಷಿಯಾದೆ I ಬಳಲುತ್ತಿರುವೆನು ನಿದ್ರೆಯಿಲ್ಲದೆ II೮ [8]ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II೯ [9]ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II೧೦ [10]ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II೧೧ [11]ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II೧೨ [12]ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II೧೩ [13]ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II೧೪ [14]ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II೧೫ [15]ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II೧೬ [16]ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II೧೭ [17]ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II೧೮ [18]ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II೧೯ [19]ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II೨೦ [20]ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II೨೧ [21]ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು೨೨ [22]ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II೨೩ [23]ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II೨೪ [24]ಎಂತಲೆ ನಾನು: “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II೨೫ [25]ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II೨೬ [26]ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II೨೭ [27]ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II೨೮ [28]ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕೀರ್ತನೆಗಳು ೧೦೨ 00:00:00 00:00:00 0.5x 2.0x https://beblia.bible:81/BibleAudio/kannadakncl/psalms/102.mp3 150 102